
23 ನಾಯಕರ ಪತ್ರ, ರಾಹುಲ್ ಗಾಂಧಿ ಅಸಮಾಧಾನ!
23 ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದ ಬೆನ್ನಲ್ಲೇ ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಕಟ್ಟಲು ಸಿದ್ಧತೆ ನಡೆಯುತ್ತಿದೆ. ಹಿರಿಯ ನಾಯಕರೂ ಇದಕ್ಕಾಗಿ ಪಟ್ಟು ಹಿಡಿದಿದದ್ದು, ರಾಹುಲ್ ಮನವೊಲಿಸುವ ಯತ್ನ ನಡೆಯುತ್ತಿದೆ.
ನವದೆಹಲಿ(ಆ.24): 23 ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದ ಬೆನ್ನಲ್ಲೇ ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಕಟ್ಟಲು ಸಿದ್ಧತೆ ನಡೆಯುತ್ತಿದೆ. ಹಿರಿಯ ನಾಯಕರೂ ಇದಕ್ಕಾಗಿ ಪಟ್ಟು ಹಿಡಿದಿದದ್ದು, ರಾಹುಲ್ ಮನವೊಲಿಸುವ ಯತ್ನ ನಡೆಯುತ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮತ್ತೊಂದೆಡೆ ಸಭೆಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡುತ್ತಿದ್ದು, ಈ ವೇಳೆ ಪತ್ರ ಬರೆದಿರುವ ಕುರಿತಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಮಯದಲ್ಲಿ ಪತ್ರ ಬರೆಯಬಾರದಿತ್ತು ಎಂದು ಕಿಡಿ ಕಾರಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ಇಲ್ಲಿದೆ