Asianet Suvarna News Asianet Suvarna News

ಸಿದ್ದರಾಮಯ್ಯನವರನ್ನ ಕೆರಳಿಸಿದ ಮೈಸೂರು ಮೇಯರ್ ಚುನಾವಣೆ

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಧಿಕಾರಕ್ಕೇರುವಲ್ಲಿ ಯಶಸ್ವಿಯಾಗಿದೆ. ಇನ್ನೂ ಅಧಿಕಾರದ ಕನಸು ಕಂಡಿದ್ದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಆದ್ರೆ, ಮೇಯರ್ ಪಟ್ಟ ಜೆಡಿಎಸ್‌ಗೆ ಹೋಗಿರುವುದು ಸಿದ್ದರಾಮಯ್ಯನವರ ಕಣ್ಣು ಕೆಂಪಾಗಿಸಿದೆ.

ಮೈಸೂರು, (ಫೆ.24): ಮೈಸೂರು ಮಹಾನಗರ ಪಾಲಿಕೆ ಮೇಯರ್ ಪಟ್ಟ ಯಾವ ಪಕ್ಷದ ತೆಕ್ಕೆಗೆ ಒಲಿಯುತ್ತೆ ಎನ್ನುವ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಧಿಕಾರಕ್ಕೇರುವಲ್ಲಿ ಯಶಸ್ವಿಯಾಗಿದೆ.

ಮೈಸೂರು ಮೇಯರ್ ಪಟ್ಟ ಜೆಡಿಎಸ್‌ಗೆ, ಆದ್ರೂ ಕುಮಾರಸ್ವಾಮಿಗೆ ಭಾರೀ ಮುಖಭಂಗ

ಇನ್ನೂ ಅಧಿಕಾರದ ಕನಸು ಕಂಡಿದ್ದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಆದ್ರೆ, ಮೇಯರ್ ಪಟ್ಟ ಜೆಡಿಎಸ್‌ಗೆ ಹೋಗಿರುವುದು ಸಿದ್ದರಾಮಯ್ಯನವರ ಕಣ್ಣು ಕೆಂಪಾಗಿಸಿದೆ.

Video Top Stories