
ರಾಸಲೀಲೆ. ಸಿ.ಡಿ. ಕೇಸ್‌ನಲ್ಲಿ ಮಾಜಿ ಸಿಎಂ ಎಂಟ್ರಿ, ಜಾರಕಿಹೊಳಿಗೆ ಢವ-ಢವ!
ಅಧಿವೇಶನದಲ್ಲೂ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಕೇಸ್ ಭಾರೀ ಸದ್ದು ಮಾಡಿದ್ದು, ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಎಂಟ್ರಿಕೊಟ್ಟಿದ್ದಾರೆ.
ಬೆಂಗಳೂರು, (ಮಾ.23): ರಾಸಲೀಲೆ ಸಿ.ಡಿ. ಪ್ರಕರಣದಲ್ಲಿ ಈಗಾಗಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟಾಗಿದೆ. ಈ ಪ್ರಕರಣವನ್ನು SIT ತನಿಖೆ ಮಾಡ್ತಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಜಾರಕಿಹೊಳಿ ರಾಸಲೀಲೆ ಸಿ.ಡಿ. ಆಗಿದ್ದೇ ಈ ಕಾರಣಕ್ಕೆ: ಎಚ್‌ಡಿಕೆ ಸ್ಫೋಟಕ ಹೇಳಿಕೆ
ಇದರ ಮಧ್ಯೆ ಅಧಿವೇಶನದಲ್ಲೂ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಕೇಸ್ ಭಾರೀ ಸದ್ದು ಮಾಡಿದ್ದು, ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಎಂಟ್ರಿಕೊಟ್ಟಿದ್ದಾರೆ.