ಜಾರಕಿಹೊಳಿ ರಾಸಲೀಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸರ್ಕಾರಕ್ಕೆ ಇಕ್ಕಟ್ಟು!

ಮಾಜಿ ಸಚಿವ ರಮೇಶ್ ಜಾರಕಿಹೊಲಿ ರಾಸಲೀಲೆ ಸಿ.ಡಿ. ಪ್ರಕರಣ ಕಾಂಗ್ರೆಸ್ ನಾಯಕರು ಇಂದು (ಮಂಗಳವಾರ) ವಿಧಾನಸಭೆಯ ಬಾವಿಗಿಳಿದು ಪ್ರತಿಭಟನೆ ಮಾಡಿದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಈ ಬಿಗಿಪಟ್ಟಿಗೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.

First Published Mar 23, 2021, 2:55 PM IST | Last Updated Mar 23, 2021, 2:55 PM IST

ಬೆಂಗಳೂರು, (ಮಾ.23): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ರಾಸಲೀಲೆ. ಸಿ.ಡಿ. ಕೇಸ್‌ನಲ್ಲಿ ಮಾಜಿ ಸಿಎಂ ಎಂಟ್ರಿ, ಜಾರಕಿಹೊಳಿಗೆ ಢವ-ಢವ!

ಇದನ್ನೇ ಅಸ್ತ್ರವನ್ನಾಗಿಸಿಕೊಂಡ ಕಾಂಗ್ರೆಸ್ ನಾಯಕರು ಇಂದು (ಮಂಗಳವಾರ) ವಿಧಾನಸಭೆಯ ಬಾವಿಗಿಳಿದು ಪ್ರತಿಭಟನೆ ಮಾಡಿದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಈ ಬಿಗಿಪಟ್ಟಿಗೆ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.

Video Top Stories