Asianet Suvarna News Asianet Suvarna News

ರಾಜ್ಯಕ್ಕೆ 5 ಸಾವಿರ ಕೋಟಿ ರೂ ಅನ್ಯಾಯ; ನಿರ್ಮಲಾ ಸೀತಾರಾಮ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ!

Jul 3, 2021, 6:58 PM IST

ಬೆಂಗಳೂರು(ಜು.03):  ಕೇಂದ್ರದ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್ ಮೊದಲು ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಲಿ, ಬಳಿಕ ರಾಜ್ಯ ಸುಂಕ ಇಳಿಸುವ ಮಾತನಾಡಲಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ರಾಜ್ಯಕ್ಕೆ 5 ಸಾವಿರ ಕೋಟಿ ರೂಪಾಯಿ ಅನ್ಯಾ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

Video Top Stories