ಕುಮಾರಸ್ವಾಮಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದು ನಿಜ ಅಲ್ವಾ? ಎಚ್‌ಡಿಕೆಗೆ ಸಿದ್ದು ತಿರುಗೇಟು..!
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌ಡಿ ಕುಮಾರಸ್ವಾಮಿ ಅವರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.
ಬೆಂಗಳೂರು, (ಡಿ.19): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌ಡಿ ಕುಮಾರಸ್ವಾಮಿ ಅವರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.
ರಾಮನಗರದಿಂದ ಯಾರು ಬೇಕಿದ್ರೂ ಕಣಕ್ಕಿಳಿಯಲಿ: ಕುಮಾರಸ್ವಾಮಿ ಖಡಕ್ ಮಾತು
ಗೋಪಾಲಯ್ಯಗೆ ಟಿಕೆಟ್ ಕೊಟ್ಟಿದ್ಯಾರು? ಕುಮಾರಸ್ವಾಮಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದು ನಿಜ ಲ್ವಾ..? ಅಂತೆಲ್ಲಾ ಹೇಳಿ ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.