Asianet Suvarna News

ತಿಗಣೆಯಂತೆ ಜನರ ರಕ್ತ ಹೀರುತ್ತಿರುವ ಮೋದಿ: ಪ್ರಧಾನಿ ವಿರುದ್ಧ ಸಿದ್ದು ಕೆಂಡಾಮಂಡಲ

Jun 12, 2021, 6:41 PM IST

ಬೆಂಗಳೂರು (ಜೂನ್.12): ಪೆಟ್ರೋಲ್ ಬೆಲೆ 1 ಲೀಟರ್​ಗೆ 100 ರೂ. ಗಡಿ ದಾಟಿದ್ದು, ಇದರ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. 

ಲಾಕ್‌ಡೌನ್ ಮಧ್ಯೆ ಗಗನಕ್ಕೇರಿದ ತೈಲ ಬೆಲೆ: ಶತಕದತ್ತ ಪೆಟ್ರೋಲ್, ಡೀಸೆಲ್ ದರ!

ಬೆಂಗಳೂರಿನಲ್ಲೂ ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ ನಡೆದಿದ್ದು, ಈ ವೇಳೆ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.