Asianet Suvarna News Asianet Suvarna News

ಬಿಜೆಪಿ ಶಾಸಕರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ!

Aug 2, 2021, 3:44 PM IST

ಕಾರವಾರ, (ಆ.02): ಒಂದೆಡೆ ರಾಜ್ಯದಲ್ಲಿ ಪ್ರವಾಹ ಎದುರಾಗಿದ್ದು, ಮತ್ತೊಂದೆಡೆ ಕೊರೋನಾ ಮೂರಲೇ ಅಲೆ ಭೀತಿ ಶುರುವಾಗಿದೆ. ಇದರ ಮಧ್ಯೆ ಸಂಪುಟ ರಚನೆ ಕಸರತ್ತು ನಡೆದಿದ್ದು, ಸಚಿವ ಸ್ಥಾನಕ್ಕಾಗಿ ಬಿಜೆಪಿ ಶಾಸಕರು ಕ್ಷೇತ್ರ ಬಿಟ್ಟು ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದಾರೆ.

ವಿಜಯೇಂದ್ರಗೆ ಸಿಗುತ್ತಾ ಮಂತ್ರಿಗಿರಿ? ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ

ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.