ಎಚ್.ಡಿ ರೇವಣ್ಣನವರ ಹಾದಿ ತುಳಿದ ಸಿದ್ದರಾಮಯ್ಯ..!

ನಿಂಬೆಹಣ್ಣು ಎಂದರೆ, ಎಚ್.ಡಿ.ರೇವಣ್ಣ, ರೇವಣ್ಣ ಎಂದರೆ ನಿಂಬೆಹಣ್ಣು ಎನ್ನುವ ಮಾತು ರಾಜ್ಯದಲ್ಲಿ ಜನಜನಿತವಾಗಿದೆ. ಆದ್ರೆ, ಇದೀಗ ಸಿದ್ದರಾಮಯ್ಯ ಸಹ ರೇವಣ್ಣ ಅವರ ಹಾದಿ ತುಳಿದಿದ್ದಾರೆ.

Share this Video
  • FB
  • Linkdin
  • Whatsapp

ಯಾದಗಿರಿ, (ಅ.26): ನಿಂಬೆಹಣ್ಣು ಎಂದರೆ, ಎಚ್.ಡಿ.ರೇವಣ್ಣ, ರೇವಣ್ಣ ಎಂದರೆ ನಿಂಬೆಹಣ್ಣು ಎನ್ನುವ ಮಾತು ರಾಜ್ಯದಲ್ಲಿ ಜನಜನಿತವಾಗಿದೆ. ಸಭೆ ಸಮಾರಂಭಗಳಲ್ಲಿ ಅಥವಾ ವಿಧಾನಸೌಧ ಪ್ರವೇಶಿಸಲೀ, ಇನ್ನು ರಾಜಕೀಯ ಚಟುವಟಿಕೆಗಳೇ ಇರಲಿ, ರೇವಣ್ಣ ತಮ್ಮ ಕೈಯಲ್ಲಿ, ಜೇಬಿನಲ್ಲಿ ನಿಂಬೆಹಣ್ಣು ಹಿಡಿದುಕೊಂಡು ಓಡಾಡುವುದು ಸಹಜ.

ಪ್ರವಾಹ ಸಂತ್ರಸ್ತರ ಭೇಟಿ ನೆಪದಲ್ಲಿ ಸಿದ್ದರಾಮಯ್ಯ ರೋಡ್ ಶೋ..! 

ಆದ್ರೆ, ಇದೀಗ ಸಿದ್ದರಾಮಯ್ಯ ಸಹ ರೇವಣ್ಣ ಅವರ ಹಾದಿ ತುಳಿದಿದ್ದು, ನಿಂಬೆ ಹಣ್ಣಿನ ಮೊರೆ ಹೋಗಿದ್ದಾರೆ. ಅಷ್ಟಕ್ಕೂ ಆಗಿದ್ದೇನು? ವಿಡಿಯೋನಲ್ಲಿ ನೋಡಿ...

Related Video