
ಇದು ಟಿಂಕರಿಂಗ್ ಬಜೆಟ್ ಎಂದು ಹೆಸರಿಟ್ಟ ಸಿದ್ದರಾಮಯ್ಯ
ಕೇಂದ್ರ ಸರ್ಕಾರದ 2ನೇ ಅವಧಿಯ ಮೊದಲ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ) ಮಂಡಿಸಿದರು.. ಇದಕ್ಕೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಹೊಸ ಹೆಸರಿಟ್ಟಿದ್ದಾರೆ.
ಬೆಂಗಳೂರು, (ಫೆ.01): ಕೇಂದ್ರ ಸರ್ಕಾರದ 2ನೇ ಅವಧಿಯ ಮೊದಲ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ) ಮಂಡಿಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅಂಗನವಾಡಿ ಮೇಡಂಗೆ ಫೋನ್ ಕೊಟ್ರೆ ಎಲ್ಲ ಆಗುತ್ತಾ: ಬಜೆಟ್ ಬಗ್ಗೆ ರೇವಣ್ಣ ವ್ಯಂಗ್ಯ
ಇದಕ್ಕೆ ರೇವಣ್ಣವರು ವ್ಯಂಗ್ಯವಾಡಿದ್ರೆ, ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇದು ಟಿಂಕರಿಂಗ್ ಬಜೆಟ್ ಎಂದು ಹೆಸರಿಟ್ಟಿದ್ದಾರೆ. ಹಾಗಾದ್ರೆ ಸಿದ್ದು ಇನ್ನೂ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.