Video: ಬಿಎಸ್ ವೈ-ಅಮಿತ್ ಶಾ ಆಡಿಯೋ ಲೀಕ್, ಕಾನೂನು ಸಮರಕ್ಕಿಳಿದ ಕಾಂಗ್ರೆಸ್

ಜೆಡಿಎಸ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಜತೆ ಮಾತನಾಡಿರುವ ಬಿಎಸ್ ವೈ ಆಪರೇಷನ್ ಆಡಿಯೋ ಔಟ್ ಆಗಿರುವುದು ಈಗಾಗಲೇ ಜಗಜ್ಜಾಹೀರಾಗಿದೆ. ಇದರ ಬೆನ್ನಲ್ಲೇ ಇದೀಗ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯ ಆಂತರಿಕ ಸಭೆಯಲ್ಲಿ ಹೇಳಿದ್ದಾರೆ ಎನ್ನಲಾದ ಆಡಿಯೋ ತುಣುಕು ಲೀಕ್ ಆಗಿದೆ. ಈ ಆಡಿಯೋ ತುಣುಕು ಕಾಂಗ್ರೆಸ್ ಗೆ ಸಿಕ್ಕಿದ್ದು, ಇದರ ವಿರುದ್ಧ ಕಾನೂನು ಸಮರಕ್ಕಿಳಿದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, [ನ.02]: ಜೆಡಿಎಸ್ ಶಾಸಕ ನಾಗನಗೌಡ ಪುತ್ರ ಶರಣಗೌಡ ಜತೆ ಮಾತನಾಡಿರುವ ಬಿಎಸ್ ವೈ ಆಪರೇಷನ್ ಆಡಿಯೋ ಔಟ್ ಆಗಿರುವುದು ಈಗಾಗಲೇ ಜಗಜ್ಜಾಹೀರಾಗಿದೆ. 

ಇದರ ಬೆನ್ನಲ್ಲೇ ಇದೀಗ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯ ಆಂತರಿಕ ಸಭೆಯಲ್ಲಿ ಹೇಳಿದ್ದಾರೆ ಎನ್ನಲಾದ ಆಡಿಯೋ ತುಣುಕು ಲೀಕ್ ಆಗಿದೆ. ಈ ಆಡಿಯೋ ತುಣುಕು ಕಾಂಗ್ರೆಸ್ ಗೆ ಸಿಕ್ಕಿದ್ದು, ಇದರ ವಿರುದ್ಧ ಕಾನೂನು ಸಮರಕ್ಕಿಳಿದಿದೆ. ಇನ್ನು ಈ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದು, ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ

Related Video