ಅಂದು ನಾನು ಜೆಡಿಎಸ್ ಬಗ್ಗೆ ಹೇಳಿದ್ದು ಈಗ ಸಾಬೀತಾಗಿದೆ: ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರುತ್ತಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಡಿ.21): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರುತ್ತಿದೆ.

HDK ಹಣಿಯಲು ಸಿದ್ದು 'ರಾಮ' ವ್ಯೂಹ.. ಏನಿದು ಪ್ಲಾನ್!

ಇನ್ನು ಇಂದು (ಸೋಮವಾರ) ಮತ್ತೆ ಸಿದ್ದರಾಮಯ್ಯ ಅವರು ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದು, ಅಂದು ನಾನು ಜೆಡಿಎಸ್ ವಿಚಾರದಲ್ಲಿ ಹೇಳಿದ್ದು ಈಗ ಸಾಬೀತಾಗಿದೆ ಎಂದು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

Related Video