Asianet Suvarna News Asianet Suvarna News

ಸಿದ್ರಾಮಯ್ಯನವರ ನ್ಯೂ ವರ್ಷನ್; ಟಗರಿನ ನಾನ್ ಸ್ಟಾಪ್ ಟೆಂಪಲ್ ರನ್!

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರುವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ.  ಅದರಲ್ಲೂ ಈ ಸಲ ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕೆಂದು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದೆ.

First Published Aug 22, 2022, 12:14 PM IST | Last Updated Aug 22, 2022, 12:14 PM IST

ಬೆಂಗಳೂರು, (ಆಗಸ್ಟ್.22): ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರುವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. 

ಸರ್ಕಾರ ಕಟ್ಟಿಹಾಕಲು ಸಿದ್ದರಾಮಯ್ಯ ಮತ್ತೊಂದು ಅಸ್ತ್ರ, ಹಳೇ ಆರೋಪಕ್ಕೆ ಮರುಜೀವ

ಅದರಲ್ಲೂ ಈ ಸಲ ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕೆಂದು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದೆ. ಇನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿ ಸೀಟಿನ ಮೇಲೆ ಕಣ್ಣಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಮತದಾರರನ್ನು ಮನವೊಲಿಸಲು ನಾನಾ ತಂತ್ರಗಳನ್ನ ಹೆಣೆಯುತ್ತಿದ್ದಾರೆ.

Video Top Stories