ರೆಡ್ಡಿ ಖಡ್ಗ ತಂದರೆ ಜಮೀರ್ ಏನ್ ಮಾಡ್ತಾರೆ? ನೋಡ್ತಾ ಇರಿ

ಒಂದು ವಾರದಲ್ಲಿ ಸೋಮಶೇಖರ್ ರೆಡ್ಡಿ ಅವರನ್ನು ಬಂಧಿಸದೇ ಇದ್ದರೆ ಧರಣಿ ಮಾಡುತ್ತೇನೆ ಎಂಬ ಎಚ್ಚರಿಕೆಯನ್ನು ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ

ನಾನು ಬಳ್ಳಾರಿಗೆ ಬರುತ್ತೇನೆ. ತಾಕತ್ತು ಇದ್ದರೆ ನನ್ನನ್ನು ಎದುರಿಸಲಿ ಎಂದು ಸವಾಲು ಹಾಕಿದ್ದಾರೆ. ಸೋಮಶೇಖರ್ ರೆಡ್ಡಿ ಎಲ್ಲಿಂದ ಬಂದವರು ಎಂದು ಪ್ರಶ್ನೆ ಮಾಡಿದ್ದಾರೆ.

First Published Jan 6, 2020, 5:17 PM IST | Last Updated Jan 6, 2020, 5:35 PM IST

ಬೆಂಗಳೂರು(ಜ. 06)  ಒಂದು ವಾರದಲ್ಲಿ ಸೋಮಶೇಖರ್ ರೆಡ್ಡಿ ಅವರನ್ನು ಬಂಧಿಸದೇ ಇದ್ದರೆ ಧರಣಿ ಮಾಡುತ್ತೇನೆ ಎಂಬ ಎಚ್ಚರಿಕೆಯನ್ನು ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

‘ಮುಸ್ಲಿಮರು 10 ಮಕ್ಕಳನ್ನ ಹೆತ್ತರೆ, ಹಿಂದೂಗಳು 50 ಮಕ್ಕಳಿಗೆ ಜನ್ಮ ನೀಡುತ್ತೇವೆ’

ನಾನು ಬಳ್ಳಾರಿಗೆ ಬರುತ್ತೇನೆ. ತಾಕತ್ತು ಇದ್ದರೆ ನನ್ನನ್ನು ಎದುರಿಸಲಿ ಎಂದು ಸವಾಲು ಹಾಕಿದ್ದಾರೆ. ಸೋಮಶೇಖರ್ ರೆಡ್ಡಿ ಎಲ್ಲಿಂದ ಬಂದವರು ಎಂದು ಪ್ರಶ್ನೆ ಮಾಡಿದ್ದಾರೆ.

Video Top Stories