ಚಾಮುಂಡೇಶ್ವರಿ ಸೋಲಿನ ಸೇಡು ತೀರಿಸಿಕೊಳ್ಳಲು ಸಿದ್ದು ಆಪ್ತ ಮಾಸ್ಟರ್ ಪ್ಲಾನ್
ಶಿಷ್ಯ ಜಮೀರ್ ಅಹ್ಮದ್ ಖಾನ್ ಅವರು ಸಿದ್ದರಾಮಯ್ಯ ಅವರಿಗೆ ತಮ್ಮ ಕ್ಷೇತ್ರ ಬಿಟ್ಟುಕೊಟ್ಟು, ಕುಮಾರಸ್ವಾಮಿಯನ್ನು ಹಣಿಯಲು ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಹಾಗಾದ್ರೆ, ಜಮೀರ್ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ? ಸಿದ್ದು ಪ್ಲಾನ್ ಏನು..?
ಬೆಂಗಳೂರು, (ಡಿ.19): ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿಯಿಂದಲೇ ಮತ್ತೆ ಸ್ಪರ್ಧಿಸಬೇಕು ಎನ್ನುವುದು ಬಹುತೇಕರ ಬಯಕೆ. ಆದರೆ ಅವರು ಮುಂದಿನ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ ಮಾಡ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಸಿದ್ದರಾಮಯ್ಯನ ಸೋಲಿಸಬೇಕೆಂದು ಒಳ ಒಪ್ಪಂದವಾಗಿತ್ತು: ಜೆಡಿಎಸ್ ಶಾಸಕ ಬಾಂಬ್