Anti Conversion Bill: ಮತಾಂತರ ನಿಷೇಧ ಕಾಯ್ದೆ ಮಂಡನೆ, ಸದನದಲ್ಲಿ ಕೋಲಾಹಲ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಯ್ದೆ ಮಂಡಿಸಿದರು.ಈ ವೇಳೆ ವಿಪಕ್ಷ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು

First Published Dec 21, 2021, 6:19 PM IST | Last Updated Dec 21, 2021, 6:19 PM IST

ಬೆಳಗಾವಿ, (ಡಿ.21): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನ ಇಂದು(ಮಂಗಳವಾರ) ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಯ್ದೆ ಮಂಡಿಸಿದರು.

Anti Conversion Bill: ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ

ಈ ವೇಳೆ ವಿಪಕ್ಷ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಕದ್ದುಮುಚ್ಚಿ ಯಾಕೆ ಮಂಡನೆ ಮಾಡುತ್ತಿದ್ದೀರಿ ಎಂದು ಡಿಕೆ ಶಿವಕುಮಾರ್ ಗುಡುಗಿದ್ರೆ, ಸರ್ಕಾರ ಕಳ್ಳತನದಿಂದ ವಿಧೇಯಕ ಮಂಡಿಸಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.