ಹೊಸ ಅಧ್ಯಕ್ಷರ ಆಯ್ಕೆಗೆ ನಾಯಕರ ಪತ್ರ: ಗಾಂಧಿಯೇತರರಿಗೆ ಸಿಗುತ್ತಾ ಅಧ್ಯಕ್ಷಗಿರಿ!

ನಾಳೆ (ಸೋಮವಾರ) ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುವುದಕ್ಕೆ ಮೊದಲು ಪಕ್ಷದಲ್ಲಿ ನಾಯಕತ್ವ ವಿಚಾರವಾಗಿ ಆಂತರಿಕ ಭಿನ್ನಮತ ಎದ್ದಿದೆ ಎನ್ನಲಾಗುತ್ತಿದೆ. 

Share this Video
  • FB
  • Linkdin
  • Whatsapp

ನವದೆಹಲಿ, (ಆ.23): ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ನಾಯಕತ್ವದ ಬದಲಾವಣೆಗೆ ಆಗ್ರಹಿಸಿದೆ. ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ಸಾಮೂಹಿಕ ನಾಯಕತ್ವಕ್ಕೆ ಒತ್ತಾಯಿಸುತ್ತಿದ್ದರೆ ಮತ್ತೊಂದು ಗುಂಪು ರಾಹುಲ್ ಗಾಂಧಿಯವರು ಮತ್ತೆ ಪಕ್ಷದ ಅಧ್ಯಕ್ಷರಾಗಬೇಕೆಂದು ಒತ್ತಾಯಿಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್‌ನಲ್ಲಿ ಶುರುವಾಗುತ್ತಿದೆ ಬದಲಾವಣೆಯ ಪರ್ವ: 23 ಮಂದಿ ಹಿರಿಯ ನಾಯಕರಿಗೆ ಗೇಟ್ ಪಾಸ್?

 ನಾಳೆ (ಸೋಮವಾರ) ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಗಾಂಧಿಯೇತರರಿಗೆ ಅಧ್ಯಕ್ಷಗಿರಿ ಸಿಗುತ್ತಾ ಎನ್ನುವ ಕುತೂಹಲ ಮೂಡಿಸಿದೆ.

Related Video