Asianet Suvarna News Asianet Suvarna News

ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್‌ ಮಾಡಲಿ: ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್‌

ಐದು ಗ್ಯಾರಂಟಿಗಳನ್ನ ಜಾರಿಗೊಳಿಸುವುದು ಗ್ಯಾರಂಟಿ, ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ, ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್‌ ಮಾಡಲಿ, ವಿಪಕ್ಷ ನಾಯಕ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಅಂತ ಟ್ವೀಟ್‌ ಮೂಲಕ ಬಿಜೆಪಿ ನಾಯಕರಿಗೆ ಕೌಂಟರ್‌ ನೀಡಿದ ಕಾಂಗ್ರೆಸ್‌. 

ಬೆಂಗಳೂರು(ಮೇ.25): ಕಾಂಗ್ರೆಸ್‌-ಬಿಜೆಪಿ ಮಧ್ಯೆ ಗ್ಯಾರಂಟಿ ದುದ್ದಾಟ ಆರಂಭವಾಗಿದೆ. ಐದು ಗ್ಯಾರಂಟಿಗಳನ್ನ ಜಾರಿಗೊಳಿಸುವುದು ಗ್ಯಾರಂಟಿ, ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ, ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್‌ ಮಾಡಲಿ, ವಿಪಕ್ಷ ನಾಯಕ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಅಂತ ಟ್ವೀಟ್‌ ಮೂಲಕ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ಕೌಂಟರ್‌ ನೀಡಿದೆ. ಇನ್ನು ಕಾಂಗ್ರೆಸ್‌ ಗ್ಯಾರಂಟಿ ವಿಳಂಬಕ್ಕೆ ಬಿಜೆಪಿ ನಾಯಕರು ಆಕ್ರೋಶವನ್ನ ಹೊರಹಾಕಿದ್ದಾರೆ. 

News Hour: ರಾಜ್ಯದಲ್ಲಿ ಜನರಿಂದ ಗ್ಯಾರಂಟಿ ಗುದ್ದಾಟ, ಸರ್ಕಾರದಿಂದ ಕ್ಯಾಬಿನೆಟ್‌ ಕಾದಾಟ!

Video Top Stories