ಹತ್ಯೆಯಾದ ಪ್ರವೀಣ್ ನೆಟ್ಟಾರ್ ನಿವಾಸಕ್ಕೆ ಕಾಂಗ್ರೆಸ್ ನಾಯಕರ ಭೇಟಿ

ಪ್ರವೀಣ್ ಕುಟುಂಬಕ್ಕೆ ಸಾಂತ್ವಾನ ಹೇಳಲು ರಾಜಕೀಯನ ನಾಯಕರು ಆಗಮಿಸುತ್ತಿದ್ದಾರೆ. ಆದ್ರೆ, ಇಂದು(ಭಾನುವಾರ) ಪ್ರವೀಣ್ ನಿವಾಸಕ್ಕೆ ಕಾಂಗ್ರೆಸ್‌ ನಾಯಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. 

First Published Jul 31, 2022, 4:34 PM IST | Last Updated Jul 31, 2022, 4:34 PM IST

ಮಂಗಳೂರು, (ಜುಲೈ.31):  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದೆ.

ಪ್ರವೀಣ್‌ ನೆಟ್ಟಾರ್‌ ಹತ್ಯೆಗೆ 2 ತಿಂಗಳಿಂದಲೇ ಸ್ಕೆಚ್‌!

ಇನ್ನು ಪ್ರವೀಣ್ ಕುಟುಂಬಕ್ಕೆ ಸಾಂತ್ವಾನ ಹೇಳಲು ರಾಜಕೀಯನ ನಾಯಕರು ಆಗಮಿಸುತ್ತಿದ್ದಾರೆ. ಆದ್ರೆ, ಇಂದು(ಭಾನುವಾರ) ಪ್ರವೀಣ್ ನಿವಾಸಕ್ಕೆ ಕಾಂಗ್ರೆಸ್‌ ನಾಯಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ವೇಳೆ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Video Top Stories