Asianet Suvarna News Asianet Suvarna News

2023ರ ವಿಧಾನಸಭಾ ಚುನಾವಣೆಗೆ ಈಗಲೇ ಕಾಂಗ್ರೆಸ್‌ನಲ್ಲಿ ಶುರುವಾಯ್ತು ಟಿಕೆಟ್‌ ಫೈಟ್

ಡಿ.ಕೆ.ಶಿವಕುಮಾರ್ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಮತ್ತೊಂದೆಡೆ ರಾಜ್ಯ ಕಾಂಗ್ರೆಸ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಟಿಕೆಟ್‌‌ಗಾಗಿ ಪೈಪೋಟಿ ಶುರುವಾಗಿದೆ. ಹಾಗಾದ್ರೆ ಯಾವ ಕ್ಷೇತ್ರ..? ಯಾರ-ಯಾರ ನಡುವೆ ಟಿಕೆಟ್ ಫೈಟ್ ಶುರುವಾಗಿದೆ.

ಬೆಂಗಳೂರು, (ಮಾ.01): ರಾಜ್ಯದಲ್ಲಿ ಮಂದಿನ 2023ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪಣತೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರೇ ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ಬೆಂಬಲಕ್ಕೆ ಬರುವಂತೆ ಸಿದ್ದುಗೆ ಕಾಂಗ್ರೆಸ್ ಶಾಸಕ ಮನವಿ

.ಮತ್ತೊಂದೆಡೆ ರಾಜ್ಯ ಕಾಂಗ್ರೆಸ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಟಿಕೆಟ್‌‌ಗಾಗಿ ಪೈಪೋಟಿ ಶುರುವಾಗಿದೆ. ಹಾಗಾದ್ರೆ ಯಾವ ಕ್ಷೇತ್ರ..? ಯಾರ-ಯಾರ ನಡುವೆ ಟಿಕೆಟ್ ಫೈಟ್ ಶುರುವಾಗಿದೆ.

Video Top Stories