ಹಳಿಯಾಳ ವಿಧಾನಸಭಾ ಎಲೆಕ್ಷನ್ ಟಿಕೆಟ್: ಆರ್.ವಿ.ದೇಶಪಾಂಡೆಗೆ ಸೆಡ್ಡು ಹೊಡೆದ ಶಿಷ್ಯ

ವಿಧಾನಸಭಾ ಚುನಾವಣೆಗೆ ಇನ್ನೇನು ಒಂದುವರೆ ವರ್ಷ ಬಾಕಿ ಇರುವಾಗಲೇ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕಾಂಗ್ರೆಸ್ ಟಿಕೇಟ್‌ಗಾಗಿ ಭಾರೀ ಪೈಪೋಟಿ ಶುರುವಾಗಿದೆ. 

Share this Video
  • FB
  • Linkdin
  • Whatsapp

ಹಳಿಯಾಳ (ಉ.ಕ), (ಸೆ.22): ವಿಧಾನಸಭಾ ಚುನಾವಣೆಗೆ ಇನ್ನೇನು ಒಂದುವರೆ ವರ್ಷ ಬಾಕಿ ಇರುವಾಗಲೇ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕಾಂಗ್ರೆಸ್ ಟಿಕೇಟ್‌ಗಾಗಿ ಭಾರೀ ಪೈಪೋಟಿ ಶುರುವಾಗಿದೆ. 

ಜೆಡಿಎಸ್‌ ಸೇರುವ ಒಲವು ತೋರಿದ್ರಾ ಕಾಂಗ್ರೆಸ್ ಹಿರಿಯ ನಾಯಕ? ತೋಟದ ಮನೆಯಲ್ಲಿ ಮಹತ್ವದ ಚರ್ಚೆ

ಎಂಎಲ್‌ಸಿ ಎಸ್.ಎಲ್.ಘೋಟ್ನೇಕರ್ ತಮ್ಮ ರಾಜಕೀಯ ಗುರು ಆರ್.ವಿ.ದೇಶಪಾಂಡೆ ವಿರುದ್ಧವೇ ಸೆಡ್ಡು ಹೊಡೆದು ಕಳೆದೊಂದು ತಿಂಗಳಿಂದ ಟಿಕೇಟ್‌ಗಾಗಿ ಬಹಿರಂಗವಾಗಿಯೇ ಪೈಪೋಟಿ ನಡೆಸಿದ್ದಾರೆ. ಆದರೆ, ಇದೀಗ ಘೋಟ್ನೇಕರ್ ವಿರುದ್ಧ ಸ್ವಕ್ಷೇತ್ರದಲ್ಲಿ ಅವರದ್ದೇ ಸಮುದಾಯದ ನಾಯಕರು ತಿರುಗಿಬಿದ್ದಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ...

Related Video