ಅತ್ತ ದೆಹಲಿಯಲ್ಲಿ KPCC ಅಧ್ಯಕ್ಷ ಆಯ್ಕೆ ಚರ್ಚೆ: ಇತ್ತ ಬಿಜೆಪಿ ಮುಖಂಡನ ಮನೆಯಲ್ಲಿ ಡಿಕೆಶಿ

ಅತ್ತ ದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ಕಸರತ್ತು ನಡೆಯುತ್ತಿದೆ. ಆದ್ರೆ ಇತ್ತ ಕೆಪಿಸಿಸಿ ಅಧ್ಯಕ್ಷ ಪ್ರಬಲ ಆಕಾಂಕ್ಷಿ ಡಿಕೆ ಶಿವಕುಮಾರ್ ಬಿಜೆಪಿ ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜ.15): ಅತ್ತ ದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ಕಸರತ್ತು ನಡೆಯುತ್ತಿದೆ. ಆದ್ರೆ ಇತ್ತ ಕೆಪಿಸಿಸಿ ಅಧ್ಯಕ್ಷ ಪ್ರಬಲ ಆಕಾಂಕ್ಷಿ ಡಿಕೆ ಶಿವಕುಮಾರ್ ಬಿಜೆಪಿ ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದ್ದಾರೆ.

ಡಿಕೆಶಿಗೆ ಪ್ರಭಾವಿ ನಾಯಕ ಅಡ್ಡಗಾಲು: KPCC ಅಧ್ಯಕ್ಷ ಹುದ್ದೆ 3ನೇ ವ್ಯಕ್ತಿ ಪಾಲು..?

 ಇಂದು (ಬುಧವಾರ) ಬೆಳಗ್ಗೆ ಬೆಂಗಳೂರಿನಲ್ಲಿರುವ ಕೃಷ್ಣನಿವಾಸಕ್ಕೆ ಭೇಟಿ ನೀಡಿ ಸುಮಾರ್ ಎರಡು ಗಂಟೆಗಳ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ.

Related Video