Belagavi Assembly Session: ಕಾಂಗ್ರೆಸ್‌ ಶಾಸಕಿ ನಿಂಬಾಳ್ಕರ್‌ ನೇತೃತ್ವದಲ್ಲಿ ಸಂಘರ್ಷ ಪಾದಯಾತ್ರೆ

*  ಖಾನಾಪುರದಿಂದ ಬೆಳಗಾವಿಯವರೆಗೆ ಸಂಘರ್ಷ ಪಾದಯಾತ್ರೆ
*  ಅಭಿವೃದ್ಧಿ, ನೆರೆ ಪರಿಹಾರಕ್ಕೆ ಆಗ್ರಹಿಸಿ ಪಾದಯಾತ್ರೆ
*  ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ

Share this Video
  • FB
  • Linkdin
  • Whatsapp

ಬೆಳಗಾವಿ(ಡಿ.13): ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ನೇತೃತ್ವದಲ್ಲಿ ಖಾನಾಪುರದಿಂದ ಬೆಳಗಾವಿಯವರೆಗೆ ಸಂಘರ್ಷ ಪಾದಯಾತ್ರೆ ನಡೆಯುತ್ತಿದೆ. ಅಭಿವೃದ್ಧಿ, ನೆರೆ ಪರಿಹಾರಕ್ಕೆ ಆಗ್ರಹಿಸಿ ಖಾನಾಪುರದಿಂದ ಬೆಳಗಾವಿಯವರೆಗೆ ಪಾದಯಾತ್ರೆ ನಡೆಯುತ್ತಿದೆ. ಸುಮಾರು 40 ಕಿಮೀ ಪಾದಯಾತ್ರೆ ಇಂದು(ಸೋಮವಾರ) ಬೆಳಿಗ್ಗೆ ಬೆಳಗಾವಿ ನಗರಕ್ಕೆ ಆಗಮಿಸಿದೆ. ಈ ಪಾದಯಾತ್ರೆ ಮೂಲಕ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಮೊದಲ ದಿನವೇ ರಾಜ್ಯ ಸರ್ಕಾರಕ್ಕೆ ಬಿಸಿ ತಟ್ಟಲಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ ಅಂಜಲಿ ನಿಂಬಾಳ್ಕರ್‌ ನೇತೃತ್ವದ ಸಂಘರ್ಷ ಪಾದಯಾತ್ರೆ ನಡೆಯುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Karnataka Rain Effect: ಹವಾಮಾನ ವೈಪರೀತ್ಯಕ್ಕೆ ಹಾಳಾದ ಬಂಗಾರದ ಬೆಳೆ: ಕಂಗಾಲಾದ ರೈತ

Related Video