Asianet Suvarna News Asianet Suvarna News

ನಲಪಾಡ್-ಸಚಿನ್ ಗೌಡ ಗಲಾಟೆ: ಕಾಂಗ್ರೆಸ್ ಗೆ ಆಗುವ ನಷ್ಟದಿಂದ ಡಿಕೆಶಿ ಎಂಟ್ರಿ..!

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಸಚಿನ್ ಗೌಡ ನಡುವೆ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಡೆದಿದ್ದ ಗಲಾಟೆ ಪೊಲೀಸ್ ಮೆಟ್ಟಿಲೇರಿತ್ತು. ಈ ಗಲಾಟೆ ಪ್ರಕರಣದಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂಟ್ರಿಕೊಟ್ಟಿದ್ದು, ಇಬ್ಬರ ನಡುವೆ ಸಂಧಾನ ಮಾಡಿದ್ದಾರೆ. ಆದ್ರೆ, ಸಂಧಾನ ಸಭೆಯಲ್ಲಿ ಇಬ್ಬರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

First Published Mar 17, 2020, 7:21 PM IST | Last Updated Mar 17, 2020, 7:21 PM IST

ಬೆಂಗಳೂರು, (ಮಾ.17): ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಸಚಿನ್ ಗೌಡ ನಡುವೆ ಯುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಡೆದಿದ್ದ ಗಲಾಟೆ ಪೊಲೀಸ್ ಮೆಟ್ಟಿಲೇರಿತ್ತು. 

ಮೊಹಮ್ಮದ್ ನಲಪಾಡ್ ಮತ್ತೊಂದು ಕಿತಾಪತಿ: ಮತ್ತೆ ಬೇಕಾ ಜೈಲಿಗೆ ಹೋಗೋ ಗತಿ..!

ಈ ಗಲಾಟೆ ಪ್ರಕರಣದಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂಟ್ರಿಕೊಟ್ಟಿದ್ದು, ಇಬ್ಬರ ನಡುವೆ ಸಂಧಾನ ಮಾಡಿದ್ದಾರೆ. ಆದ್ರೆ, ಸಂಧಾನ ಸಭೆಯಲ್ಲಿ ಇಬ್ಬರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

Video Top Stories