ಬಿಜೆಪಿ ಅಭ್ಯರ್ಥಿ ಕಮಟಳ್ಳಿಗೆ ತಪ್ಪುತ್ತಿಲ್ಲ ಲಕ್ಷ್ಮೀ ಕಾಟ..!

ಅಥಣಿ ಉಪಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲ್ ಪಾಲಿಟಿಕ್ಸ್ ಮುಂದುವರೆದಿದೆ. 

Share this Video
  • FB
  • Linkdin
  • Whatsapp

ಬೆಳಗಾವಿ, [ನ.26]: ಅಥಣಿ ಉಪಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲ್ ಪಾಲಿಟಿಕ್ಸ್ ಮುಂದುವರೆದಿದೆ. 

ಬೈ ಎಲೆಕ್ಷನ್ ಬಿಸಿ ನಡುವೆ ಮಹಾಲಕ್ಷ್ಮೀಗೆ ಭಾರೀ ಮೊತ್ತದ ಚಿನ್ನದ ಹಾರ, ಕಾರಣ?

ಹೆಣ್ಣಾಗಿ ನಾನೇ 1,200 ಕೋಟಿ ರೂ. ಅನುದಾನ ತಂದಿದ್ದೇನೆ. ಗಂಡಸ್ಸಾಗಿ ನೀವೆಷ್ಟು ತರಬಹುದಿತ್ತು ಎಂದು ಮಹೇಶ್​​ ಕುಮಟಳ್ಳಿಗೆ ಹೆಬ್ಬಾಳ್ಕರ್​​ ಪ್ರಶ್ನಿಸಿದ್ದ ಲಕ್ಷ್ಮೀ, ಇದೀಗ ಮತ್ತೆ ಕಮಟಳ್ಳಿಗೆ ಮತ್ತೊಂದು ಸವಾಲ್ ಎಸೆದಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ....

Related Video