Coronavirus ತಂದೆ ಬೆನ್ನಲ್ಲೇ ಮಗನಿಗೂ ಕೊರೋನಾ ಪಾಸಿಟಿವ್, ಕಾಂಗ್ರೆಸ್ ನಾಯಕರಿಗೆ ಆತಂಕ
ಮೇಕೆದಾಟು ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೋನಾ ಸೋಂಕು ತಗುಲಿದೆ. ಇದರ ಬೆನ್ನಲ್ಲೇ ಇದೀಗ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಸೋಂಕು ದೃಢಪಟ್ಟಿದೆ.
ಬೆಂಗಳೂರು, (ಜ.15): ಮೇಕೆದಾಟು ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೋನಾ ಸೋಂಕು ತಗುಲಿದೆ.
Mekedatu Padayatra: ಏನೇ ಬಂದರೂ ಹೋರಾಟ ನಿಲ್ಲಿಸಬೇಡಿ: ಮಲ್ಲಿಕಾರ್ಜುನ ಖರ್ಗೆ
ಇದರ ಬೆನ್ನಲ್ಲೇ ಇದೀಗ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಸೋಂಕು ದೃಢಪಟ್ಟಿದೆ. ಇವರು ಸಹ ಪಾದಉಆತ್ರೆಯಲ್ಲಿ ಪಾಲ್ಗೊಂಡಿದ್ದರು. ಇದೀಗ ಇವರ ಸಂಪರ್ಕಕ್ಕೆ ಬಂದ ನಾಯಕರು, ಕಾರ್ಯರ್ತರಿಗೆ ಆತಂಕ ಶುರುವಾಗಿದೆ.