CM ಮನೆಗೆ ಕಾಂಗ್ರೆಸ್ ಹಿರಿಯ ರಾಮಲಿಂಗರೆಡ್ಡಿ ದೌಡು: ಏನಿದು ರಾಜಕೀಯ ಸೌಂಡು...?

ಬಿಟಿಎಂ ಲೇಔಟ್‍ವಿಧಾನಸಭಾ ಕ್ಷೇತ್ರದ ಶಾಸಕ ರಾಮಲಿಂಗರೆಡ್ಡಿ ಅವರು ದಿಢೀರ್ ಅಂತ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ನ.2): ಕಾಂಗ್ರೆಸ್‌ನ ಹಿರಿಯ ಶಾಸಕ ರಾಮಲಿಂಗರೆಡ್ಡಿ ಅವರು ಇತ್ತೀಚೆಗೆ ಲೋಕಸಭಾ ಚುನಾವಣೆ ಸಮಯದಲ್ಲಿ ಸ್ವಪಕ್ಷದ ನಾಯಕರ ವಿರುದ್ಧ ಸಿಡಿದೆದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಅವರನ್ನು ಮನವೋಲಿಸಿದ್ದರಿಂದ ರಾಮಲಿಂಗರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆದುಕೊಂಡಿದ್ದರು.

ಇದೀಗ ಬಿಟಿಎಂ ಲೇಔಟ್‍ವಿಧಾನಸಭಾ ಕ್ಷೇತ್ರದ ಶಾಸಕ ರಾಮಲಿಂಗರೆಡ್ಡಿ ಅವರು ದಿಢೀರ್ ಅಂತ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಎಲ್ಲಿ ಭೇಟಿಯಾದರು..? ಯಾಕಾಗಿ ಭೇಟಿ ಮಾಡಿದರು..? ವಿಡಿಯೋನಲ್ಲಿ ನೋಡಿ.

ನವೆಂಬರ್ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Related Video