‘ಡಿಕೆಶಿಯೇ ಕಾಂಗ್ರೆಸ್ ಮುನ್ನಡೆಸಲಿ’ ಸಿದ್ದು ಪುತ್ರ ಹೀಗಂದಿದ್ಯಾಕೆ?

ಮೈಸೂರು[ನ.07] ಪಕ್ಷದ ಸಂಘಟನೆಗೆ ನಾವೆಲ್ಲರೂ ಕೈ ಜೋಡಿಸುತ್ತೇವೆ. ಬೇಕಾದರೆ ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸ್ ಪಕ್ಷ ಮುಂದೆ ನಡೆಸಲಿ. ನಾವೆಲ್ಲರೂ ಅವರೊಂದಿಗೆ ಇರುತ್ತೇವೆ ಎಂದು ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.ಸಹಜವಾಗಿಯೇ ಈ ಹೇಳಿಕೆ ಒಂದಿಷ್ಟು ಕುತೂಹಲ ಮೂಡಿಸಿದೆ. ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ಕಿರುಕುಳ ನೀಡಿದ್ದು ಅವರ ಕಷ್ಟ ಕಾಲದಲ್ಲಿ ನಾವೆಲ್ಲರೂ ಜತೆ ನಿಲ್ಲುತ್ತೇವೆ ಎಂದಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು[ನ.07] ಪಕ್ಷದ ಸಂಘಟನೆಗೆ ನಾವೆಲ್ಲರೂ ಕೈ ಜೋಡಿಸುತ್ತೇವೆ. ಬೇಕಾದರೆ ಡಿಕೆ ಶಿವಕುಮಾರ್ ಅವರೇ ಕಾಂಗ್ರೆಸ್ ಪಕ್ಷ ಮುಂದೆ ನಡೆಸಲಿ. ನಾವೆಲ್ಲರೂ ಅವರೊಂದಿಗೆ ಇರುತ್ತೇವೆ ಎಂದು ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಹಜವಾಗಿಯೇ ಈ ಹೇಳಿಕೆ ಒಂದಿಷ್ಟು ಕುತೂಹಲ ಮೂಡಿಸಿದೆ. ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿ ಕಿರುಕುಳ ನೀಡಿದ್ದು ಅವರ ಕಷ್ಟ ಕಾಲದಲ್ಲಿ ನಾವೆಲ್ಲರೂ ಜತೆ ನಿಲ್ಲುತ್ತೇವೆ ಎಂದಿದ್ದಾರೆ.

Related Video