ಕುಮಾರಸ್ವಾಮಿಗೆ 'ಕರಿಯ' ಎಂದ ಜಿಗರ್‌ಥಂಡಾ, ಡೊಂಕು ಬಾಲ, ಹರಕು ಬಾಯಿ ಜಮೀರ್..!

ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಉಪಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ, ಜಮೀರ್ ಅಹ್ಮದ್ ‘ಕಾಲಾ ಕುಮಾರಸ್ವಾಮಿ’ (ಕರಿಯ ಕುಮಾರಸ್ವಾಮಿ) ಎಂದು ಹಿಂದಿ ಭಾಷೆಯಲ್ಲಿ ಭಾಷಣ ಮಾಡುತ್ತಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 09): ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಉಪಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ, ಜಮೀರ್ ಅಹ್ಮದ್ ‘ಕಾಲಾ ಕುಮಾರಸ್ವಾಮಿ’ (ಕರಿಯ ಕುಮಾರಸ್ವಾಮಿ) ಎಂದು ಹಿಂದಿ ಭಾಷೆಯಲ್ಲಿ ಭಾಷಣ ಮಾಡುತ್ತಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಆ ದೇವರೇ ನೋಡಿಕೊಳ್ಳುತ್ತಾನೆ ಎಂದಿದ್ದಾರೆ. 

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಲು ಸೀಡಿ ಗ್ಯಾಂಗ್ ಖತರ್ನಾಕ್ ಸ್ಕೆಚ್..!

Related Video