ಡ್ಯಾ,ಮೇಜ್ ಕಂಟ್ರೋಲ್‌ಗೆ ಯತ್ನ, ಒಕ್ಕಲಿಗರ ಸಮರಕ್ಕೆ ಶರಣಾದ್ರಾ ಜಮೀರ್?

 ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಡುವ ಭರದಲ್ಲಿ ಜಮೀರ್ ಅಹಮ್ಮದ್ ಖಾನ್ ಒಕ್ಕಲಿಗ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.  ಒಕ್ಕಲಿಗ ಸಮುದಾಯದ ಬಗ್ಗೆ ಜಮೀರ್ ನೀಡಿರುವ ಹೇಳಿಕೆ ಬಗ್ಗೆ ಒಕ್ಕಲಿಗ ಸಮುದಾಯದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅಸಾಮಾಧಾನ ಹೊರ ಹಾಕಿದ್ದರು. ಇದೀಗ ಜಮೀರ್ ಡ್ಯಾಮೇಜ್ ಕಂಟ್ರೋಲ್‌ಗೆ ಯತ್ನಿಸಿದ್ದಾರೆ.
 
Share this Video
  • FB
  • Linkdin
  • Whatsapp

ಬೆಂಗಳೂರು, (ಜುಲೈ.25): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಿವಕುಮಾರ್‌ರನ್ನು ಪದೇ ಪದೇ ಕೆಣಕುತ್ತಿದ್ದ ಶಾಸಕ ಜಮೀರ್ ಅಹ್ಮದ್ ಖಾನ್,ಇದೇ ಫ್ಲೋನಲ್ಲಿ ಒಕ್ಕಲಿಗ ಸಮುದಾಯವನ್ನು ಕೆಣಕಿ ಎಡವಟ್ಟು ಮಾಡಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಾಸಕ ಜಮೀರ್‌ ವಿರುದ್ಧ ಒಕ್ಕಲಿಗ ನಾಯಕರು ಗರಂ..!

Related Video