ಬಿಜೆಪಿ ಪರ ಜಮೀರ್ ಬ್ಯಾಟಿಂಗ್, ತಮ್ಮದೇ ಪಕ್ಷದ ಹಿರಿಯ ನಾಯಕಗೆ ಖಾನ್ ಟಾಂಗ್

ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು ರಾಜ್ಯ ಬಿಜೆಪಿ ಸರ್ಕಾರದ ಪರ ಬ್ಯಾಟಿಂಗ್ ಮಾಡಿದ್ದಾರೆ.
 

Share this Video
  • FB
  • Linkdin
  • Whatsapp

ಬಾಗಲಕೋಟೆ, (ಜ.31): ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು ರಾಜ್ಯ ಬಿಜೆಪಿ ಸರ್ಕಾರದ ಪರ ಬ್ಯಾಟಿಂಗ್ ಮಾಡಿದ್ದಾರೆ.

ಕುಮಾರಸ್ವಾಮಿ ಯಾವ ಸೀಮೆ ಲೀಡರ್, ಗುರುವಿನ ವಿರುದ್ಧ ಮಾಜಿ ಶಿಷ್ಯ ವಾಗ್ದಾಳಿ

ಹೌದು..ಅಚ್ಚರಿ ಎನ್ನಿಸಿದರೂ ಸತ್ಉ. ಇಂದು ಬಾಗಲಕೋಟೆ ಜಿಲ್ಲೆಯ ಕೆರೂರು ಪಟ್ಟಣದಲ್ಲಿ ಮತನಾಡಿದ ಜಮೀರ್, ಸೆಪ್ಟೆಂಬರ್ ಅಕ್ಟೋಬರ್ ನಲ್ಲಿ ಚುನಾವಣಾ ಭವಿಷ್ಯ ನುಡಿದಿದ್ದ ತಮ್ಮದೇ ಪಕ್ಷದ ಕಾಂಗ್ರೆಸ್ ಹಿರಿಯ ನಾಯಕಗೆ ಟಾಂಗ್ ಕೊಟ್ಟಿದ್ದಾರೆ.

Related Video