ದಿಢೀರ್ ದೆಹಲಿಗೆ ಹೋಗಿದ್ಯಾಕೆ? ಸ್ಪಷ್ಟನೆ ಕೊಟ್ಟ ಜಮೀರ್ ಅಹ್ಮದ್ ಖಾನ್

 ಜಾರಿ ನಿರ್ದೇಶನಾಲಯದ ಅಧಿಕಾರಿಗಳು  ನೋಟಿಸ್ ಜಾರಿ ಮಾಡಿರುವುದರಿಂದ ವಿಚಾರಣೆಗೆಂದು ಜಮೀರ್ ಇಂದು (ಆ.21) ದೆಹಲಿಗೆ ಹೋಗಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಸ್ವತಃ ಅವರೇ ಇದಕ್ಕೆ ದೆಹಲಿಯಿಂದ ಸ್ಪಷ್ಟನೆ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ನವದೆಹಲಿ, (ಆ.21): ತಮ್ಮ​ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ ಬೆನ್ನಲ್ಲೇ ಮಾಜಿ ಸಚಿವ ಜಮೀರ್ ಅಹಮ್ಮದ್​ ಖಾನ್ ದೆಹಲಿಗೆ ತೆರಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಾಖಲೆ ಹಿಡಿದು ದೆಹಲಿಗೆ ತೆರಳಿದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್

 ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್ ಜಾರಿ ಮಾಡಿರುವುದರಿಂದ ವಿಚಾರಣೆಗೆಂದು ಜಮೀರ್ ಇಂದು (ಆ.21) ದೆಹಲಿಗೆ ಹೋಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇನ್ನು ಈ ಬಗ್ಗೆ ಸ್ವತಃ ಅವರೇ ಇದಕ್ಕೆ ದೆಹಲಿಯಿಂದ ಸ್ಪಷ್ಟನೆ ಕೊಟ್ಟಿದ್ದಾರೆ.

Related Video