Asianet Suvarna News Asianet Suvarna News

ಬಳ್ಳಾರಿಯಲ್ಲಿ ಜಮೀರ್ ಸೇರಿ 30ಕ್ಕೂ ಹೆಚ್ಚು ಮಂದಿ ಬಂಧನ

Jan 13, 2020, 4:43 PM IST

ಬಳ್ಳಾರಿ, (ಜ.13): ಬಳ್ಳಾರಿಯಲ್ಲಿ ಸೋಮಶೇಖರ್ ರೆಡ್ಡಿ ನಿವಾಸಕ್ಕೆ ಲಗ್ಗೆ ಹಾಕಲು ಯತ್ನಿಸಿದ್ದ ಬೆಂಗಳೂರಿನ ಚಾಮರಾಜಪೇಟೆ ಕಾಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ 30ಕ್ಕೂ ಹೆಚ್ಚು ಜನರು ಪೊಲೀಸರು ಬಂಧಿಸಿದ್ದಾರೆ. 

ಸೋಮಶೇಖರ ರೆಡ್ಡಿ ಮನೆ ಮುಂದೆ ಧರಣಿ: ಬಳ್ಳಾರಿ ಎಸ್‌ಪಿಗೆ ಜಮೀರ್‌ ಪತ್ರ!

ಜಮೀರ್​  ಮತ್ತವರ ಬೆಂಬಲಿಗರು, ರೆಡ್ಡಿ ನಿವಾಸಕ್ಕೆ ಮೆರವಣಿಗೆ ಮೂಲಕ ಲಗ್ಗೆ ಹಾಕಲು ಸಜ್ಜಾಗಿದ್ದರು. ಅನುಮತಿಯಿಲ್ಲದೇ ಮೆರವಣಿಗೆಗೆ ಸಜ್ಜಾದ ಹಿನ್ನೆಲೆಯಲ್ಲಿ ಜಮೀರ್​ ಸೇರಿದಂತೆ 30ಕ್ಕೂ ಹೆಚ್ಚು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ....