Asianet Suvarna News Asianet Suvarna News

ಜಮೀರ್ ಅಹ್ಮದ್ ಖಾನ್‌ರನ್ನು EDಗೆ ಸಿಲುಕಿಸಿದ್ದು ಕುಮಾರಸ್ವಾಮಿನಾ...?

Aug 9, 2021, 5:01 PM IST

ಬೆಂಗಳೂರು, (ಆ.09): ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ನಿವಾಸದಲ್ಲಿ ಮೇಲೆ ED ಅಧಿಕಾರಿಗಳು ದಾಳಿ ಮಾಡಿದ್ದು, ಹಲವು ಮಹತ್ವದ ದಾಖಲೆಗಳನ್ನ ತೆಗೆದುಕೊಂಡು ಹೋಗಿದ್ದಾರೆ.

ಜಮೀರ್ ಭವ್ಯ ಬಂಗಲೆಯ ಮೌಲ್ಯ ಎಷ್ಟು ? ನೂರಾರು ಕೋಟಿ ಒಡೆಯನಾಗಿದ್ದೇಗೆ? ಫುಲ್ ಡಿಟೇಲ್ಸ್

ಇನ್ನು EDಗೆ ದೂರು ಕೊಟ್ಟಿರುವುದರಿಂದಲೇ ಅವರು ದಾಳಿ ಮಾಡಿದ್ದಾರೆ ಎಂದು ಜಮೀರ್ ಹೇಳಿದ್ದು, ನಾನು ಬಿಟ್ಟು ಬಂದ ಪಕ್ಷದಿಂಲೇ EDಗೆ ದೂರು ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.