Asianet Suvarna News

ಎಚ್ಚರಿಕೆ ಕೊಟ್ಟ ಡಿಕೆ ಶಿವಕುಮಾರ್‌ಗೆ ಜಮೀರ್ ಅಹ್ಮದ್ ಖಾನ್ ಡಿಚ್ಚಿ

Jun 19, 2021, 4:25 PM IST

ಬೆಂಗಳೂರು, (ಜೂನ್.19): ನಾಯಕತ್ವ ಬದಲಾವಣೆ ವಿಚಾರಕ್ಕೆ ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಹಾಗೂ ಜಮೀರ್ ಅಹ್ಮದ್ ಖಾನ್ ನಡುವೆ ಟಾಕ್ ವಾರ್ ಶುರುವಾಗಿದೆ.

ಬಿಜೆಪಿ ಆಯ್ತು ಈಗ ಕಾಂಗ್ರೆಸ್ ಸರದಿ, ಜಮೀರ್‌ಗೆ ಖಡಕ್ ಎಚ್ಚರಿಕೆ ಕೊಟ್ಟ ಡಿಕೆಶಿ

ಸಿಎಂ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಕೊಟ್ಟ ಎಚ್ಚರಿಕೆಗೆ ಶಾಸಕ ಜಮೀರ್ ಅಹ್ಮದ್‌ ಖಾನ್ ತಿರುಗೇಟು ಕೊಟ್ಟಿದ್ದಾರೆ. ಹಾಗಾದ್ರೆ ಜಮೀರ್ ಹೇಳಿದ್ದೇನು ಎನ್ನುವುದನ್ನು ಅವರ ಬಾಯಿಂದಲೇ ಕೇಳಿ