Asianet Suvarna News Asianet Suvarna News

ಸಂತೋಷ್‌ ಆತ್ಮಹತ್ಯೆ ಕೇಸ್‌: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್‌ಗೆ ಹೊಸ ಅಸ್ತ್ರ?

*  ಆತ್ಮಹತ್ಯೆ ಮಾಡಿಕೊಂಡ ನಂತರ ಪ್ರಕರಣ ಯಾವ ರೀತಿ ರಾಜಕೀಯವಾಗಿ ಬಣ್ಣ ಪಡೆದುಕೊಳ್ತು?
*  ಆಡಳಿತ ಪಕ್ಷಕ್ಕೆ ಮುಜುಗರ
*  ಇದರ ಲಾಭ ಹೇಗೆ ಪಡೆಯಬೇಕೆಂಬುದನ್ನ ವಿರೋಧ ಪಕ್ಷಗಳ ಆಲೋಚನೆ 
 

First Published Apr 13, 2022, 11:04 AM IST | Last Updated Apr 13, 2022, 11:04 AM IST

ಬೆಂಗಳೂರು(ಏ.12):  ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದೇ ಪ್ರಕರಣ ಈಗ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್‌ಗೆ ಹೊಸ ಅಸ್ತ್ರವಾಗಿ ಮಾರ್ಪಟ್ಟಿದೆ. ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಪ್ರಕರಣ ಯಾವ ರೀತಿ ರಾಜಕೀಯವಾಗಿ ಬಣ್ಣ ಪಡೆದುಕೊಳ್ತು?, ಯಾವ ರೀತಿ ಆಡಳಿತ ಪಕ್ಷಕ್ಕೆ ಮುಜುಗರವನ್ನುಂಟು ಮಾಡ್ತು?, ಇದರ ಲಾಭವನ್ನ ಹೇಗೆ ಪಡೆಯಬೇಕೆಂಬುದನ್ನ ವಿರೋಧ ಪಕ್ಷಗಳು ಆಲೋಚನೆ ಮಾಡುತ್ತಿವೆ ಎಂಬುದರ ಬಗ್ಗೆ ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.  

ಸಂತೋಷ್‌ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ FIR ದಾಖಲು