ಬಿಜೆಪಿ ವೈಫಲ್ಯಗಳೇ ಅಸ್ತ್ರ, BBMP ಅಧಿಕಾರ ಹಿಡಿಯಲು ಕಾಂಗ್ರೆಸ್ ತಂತ್ರ ಇದು!

ಬಿಬಿಎಂಪಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಆಡಳಿತಾರೂಢ ಬಿಜೆಪಿಯ ಲೋಪಗಳನ್ನೇ ಕಾಂಗ್ರೆಸ್ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಮೂಲಭೂತ ಸೌಕರ್ಯಗಳ ಬಗ್ಗೆ ನಿರಂತರ ಹೋರಾಟ ನಡೆಸುತ್ತಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 17): ಬಿಬಿಎಂಪಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಆಡಳಿತಾರೂಢ ಬಿಜೆಪಿಯ ಲೋಪಗಳನ್ನೇ ಕಾಂಗ್ರೆಸ್ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಮೂಲಭೂತ ಸೌಕರ್ಯಗಳ ಬಗ್ಗೆ ನಿರಂತರ ಹೋರಾಟ ನಡೆಸುತ್ತಿದೆ. ಪ್ರತಿ ವಾರ್ಡ್‌ನಲ್ಲೂ ಜನ ಸಂಪರ್ಕ ಸಭೆ ನಡೆಸಲು ಚಿಂತನೆ ನಡೆಸಿದೆ. ಹಂತ ಹಂತವಾಗಿ ಜನರಿಗೆ ಹತ್ತಿರವಾಗಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. 

ಜೂ. 18 ಕ್ಕೆ ಚಿತ್ರದುರ್ಗಕ್ಕೆ ಜೆ ಪಿ ನಡ್ಡಾ, ಪಂಚಾಯತ್ ಎಲೆಕ್ಷನ್‌ಗೂ ಬಿಜೆಪಿ ತಯಾರಿ

Related Video