Video: ಕಲಾಪದಲ್ಲೇ ಕೂತು ಸೆಕ್ಸ್ ವಿಡಿಯೋ ನೋಡಿದ ಕಾಂಗ್ರೆಸ್​ ಎಂಎಲ್​ಸಿ

ಮತ್ತೊಬ್ಬ ಜನಪ್ರತಿನಿಧಿ ಕಲಾಪದಲ್ಲಿ ಕುಳಿತು ಅಶ್ಲೀಲ ವಿಡಿಯೋ ನೋಡುವ ಮೂಲಕ ಸದನದ ಮಾನ ಹರಾಜು ಹಾಕಿದ ಘಟನೆ ಶುಕ್ರವಾರ ಸಂಭವಿಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜ.29): ಈ ಹಿಂದೆ ಸದನದಲ್ಲಿ ಕೂತು ಬಿಜೆಪಿಯ ಮೂವರು ಶಾಸಕರುಗಳು ಬ್ಲೂ ಫಿಲಂ ವೀಕ್ಷಣೆ ಮಾಡಿ ಇಡೀ ದೇಶಾದ್ಯಂತ ಕರ್ನಾಟಕದ ಮಾನ ಮರ್ಯಾದೆಯನ್ನ ತೆಗೆದಿದ್ದರು. ಇದು ರಾಜ್ಯದ ಪಾಲಿಗೆ ಕಪ್ಪು ಚುಕ್ಕೆಯಾಗೇ ಉಳಿಕೊಂಡಿದೆ.

ವಿಧಾನ ಪರಿಷತ್ತಿನಲ್ಲಿ ಬ್ಲೂ ಫಿಲ್ಮ್ ವೀಕ್ಷಣೆ? ಸ್ಪಷ್ಟನೆ ಕೊಟ್ಟ ಕಾಂಗ್ರೆಸ್ ಸದಸ್ಯ! 

 ಇದೀಗ ಮತ್ತೊಬ್ಬ ಜನಪ್ರತಿನಿಧಿ ಕಲಾಪದಲ್ಲಿ ಕುಳಿತು ಅಶ್ಲೀಲ ವಿಡಿಯೋ ನೋಡುವ ಮೂಲಕ ಸದನದ ಮಾನ ಹರಾಜು ಹಾಕಿದ ಘಟನೆ ಶುಕ್ರವಾರ ಸಂಭವಿಸಿದೆ.

Related Video