ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು: ಸಿದ್ದು ಭವಿಷ್ಯ

ಹೈಕಮಾಂಡ್‌ ಸಹ ಮುಂದಿನ ಸಿಎಂ ಯಾರು ಎನ್ನುವ ಒಂದೂ ಸುಳಿವು ಕೊಟ್ಟಿಲ್ಲ. ಆದ್ರೆ, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ,  ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು ಎಂದು ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಯಾರು ಅವರು..?

Share this Video
  • FB
  • Linkdin
  • Whatsapp

ಬೆಂಗಳೂರು, (ಜು.22): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಖಚಿತವಾಗಿದ್ದು, ಸ್ವತಃ ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಆದ್ರೆ, ಮುಂದಿನ ಸಿಎಂ ಯಾರು ಎನ್ನುವುದು ಮಾತ್ರ ತೀವ್ರ ಕುತೂಹಲ ಮೂಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾಯಕತ್ವ ಬದಲಾವಣೆ ಮಧ್ಯೆ ಶ್ರೀರಾಮುಲು ಕನಸು ನನಸಾಗುವ ಸಮಯ ಬಂತಾ?

ಇನ್ನು ಈ ಬಗ್ಗೆ ಹೈಕಮಾಂಡ್‌ ಸಹ ಮುಂದಿನ ಸಿಎಂ ಯಾರು ಎನ್ನುವ ಒಂದೂ ಸುಳಿವು ಕೊಟ್ಟಿಲ್ಲ. ಆದ್ರೆ, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು ಎಂದು ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಯಾರು ಅವರು..?

Related Video