ಉಚ್ಚಾಟಿತ ಗುಬ್ಬಿ ಶಾಸಕ ಶ್ರೀನಿವಾಸ್‌ಗೆ ಕಾಂಗ್ರೆಸ್‌ ಬಾಗಿಲು ಕೂಡಾ ಬಂದ್

ಗುಬ್ಬಿ ಶಾಸಕ ಕಾಂಗ್ರೇಸ್ ಸೇರ್ಪಡೆಗೆ ಜಿಲ್ಲೆಯ ಕಾಂಗ್ರೆಸ್ ಪಾಳಯದಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯನ್ನು ವಿರೋಧಿಸಿ ದಶಕಂಠ ರಾವಣ ಪೊಸ್ಟರ್ ಬಿಡುಗಡೆ ಮಾಡಲಾಗಿದೆ.

Share this Video
  • FB
  • Linkdin
  • Whatsapp

ತುಮಕೂರು(ಡಿ.9): ಗುಬ್ಬಿ ಶಾಸಕ ಕಾಂಗ್ರೇಸ್ ಸೇರ್ಪಡೆಗೆ ಜಿಲ್ಲೆಯ ಕಾಂಗ್ರೆಸ್ ಪಾಳಯದಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಯನ್ನು ವಿರೋಧಿಸಿ ದಶಕಂಠ ರಾವಣ ಪೊಸ್ಟರ್ ಬಿಡುಗಡೆ ಮಾಡಲಾಗಿದೆ. ಮಾನವೂ ಇಲ್ಲದ ಮೌಲ್ಯವೂ ಇಲ್ಲದ ಹತ್ತು ಮುಖದ ರಾಜಕಾರಣಿ. ಮುಖವಾಡ ಕಳಚೋಣ ಬನ್ನಿ ಎಂದು ಈ ಪೋಸ್ಟರ್ ನಲ್ಲಿ ಬರೆಯಲಾಗಿದೆ. ಗುಬ್ಬಿ ತಾಲೂಕು ಕಾಂಗ್ರೆಸ್ ಘಟಕ ಶ್ರೀನಿವಾಸ್ ಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಬಂಡಾಯದ ಎಚ್ಚರಿಕೆ ನೀಡಿದೆ. 

Related Video