ಟಿಕೆಟ್ ಇಲ್ಲ ಎನ್ನುವ ಡಿಕೆಶಿ ವಾರ್ನಿಂಗ್‌ಗೆ ಹಲವು ಶಾಸಕರು ಅಸಮಾಧಾನ!

ಶಿವಕುಮಾರ್ ಅವರ ಬಾಲಿ ಲಾಂಗ್ವೇಜ್ ಹಲವು ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.  ಕೆಲಸ ಮಾಡದ ಶಾಸಕರಿಗೆ ಟಿಕೆಟ್ ಇಲ್ಲ ಎಂದು ಡಿಕೆ ಶಿವಕುಮಾರ್ ವಾರ್ನಿಂಗ್ ಮಾಡಿದ್ದಾರೆ. ಇದಕ್ಕೆ ಶಾಸಕರು ಡಿಕೆಶಿ ವಿರುದ್ಧ ಅಸಮಧಾನಗೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಸೆಪ್ಟೆಂಬರ್.19): ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಸಂಬಂಧ ಕರ್ನಾಟಕದಲ್ಲೂ ಭರ್ಜರಿ ಸಿದ್ಧತೆಗಳು ನಡೆದಿವೆ. ಯಾತ್ರೆ ಯಶಸ್ವಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡುತ್ತಿದ್ದಾರೆ. 

Bharat Jodo Yatra: 18 ಸಮಿತಿಗಳಲ್ಲಿ ದೇಶಪಾಂಡೆಗೆ ಜಾಗವಿಲ್ಲ

ಇದರ ಮಧ್ಯೆ ಶಿವಕುಮಾರ್ ಅವರ ಬಾಲಿ ಲಾಂಗ್ವೇಜ್ ಹಲವು ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಕೆಲಸ ಮಾಡದ ಶಾಸಕರಿಗೆ ಟಿಕೆಟ್ ಇಲ್ಲ ಎಂದು ಡಿಕೆ ಶಿವಕುಮಾರ್ ವಾರ್ನಿಂಗ್ ಮಾಡಿದ್ದಾರೆ. ಇದಕ್ಕೆ ಶಾಸಕರು ಡಿಕೆಶಿ ವಿರುದ್ಧ ಅಸಮಧಾನಗೊಂಡಿದ್ದಾರೆ. 

Related Video