ಈಶ್ವರಪ್ಪ ಪರ ಬಿಸಿ ಪಾಟೀಲ್ ಬ್ಯಾಟಿಂಗ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಬಜೆಟ್‌ಗೂ ಮುನ್ನ ನಡೆದ ಅಧಿವೇಶನದಲ್ಲಿ ಕಾಂಗ್ರೆಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಧರಣಿ ಮಾಡಿತು. ಈ ಹಿನ್ನೆಲೆಯಲ್ಲಿ ಕಲಾಪ ನಡೆಯದಂತಾಗಿದೆ. ಇದರಿಂದ ಸಚಿವ ಬಿಸಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು (ಫೆ.25): ದೆಹಲಿಯ ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ತುತ್ತಾಗಿದ್ದ ಕರ್ನಾಟಕ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಧರಣಿ ಮಾಡಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಧರಣಿ ಪದಕ್ಕೆ ಕಾಂಗ್ರೆಸ್ ನಾಯಕರಿಂದ ಹೊಸ ವ್ಯಾಖ್ಯಾನ: ಮುನಿರಾಜುಗೌಡ
ಬಜೆಟ್‌ಗೂ ಮುನ್ನ ನಡೆದ ಅಧಿವೇಶನದಲ್ಲಿ ಕಾಂಗ್ರೆಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಧರಣಿ ಮಾಡಿತು. ಈ ಹಿನ್ನೆಲೆಯಲ್ಲಿ ಕಲಾಪ ನಡೆಯದಂತಾಗಿದೆ. ಇದರಿಂದ ಸಚಿವ ಬಿಸಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.