
ಹಾಸನ: ಪ್ರಜ್ವಲ್ ರೇವಣ್ಣ ಕಾರ್ ಡ್ರೈವರ್ ಹೊತ್ತು ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಕಾರು ಡ್ರೈವರ್ ಕಾರ್ತಿಕ್‌ನನ್ನು ಹೊತ್ತು ಕಾಂಗ್ರೆಸ್‌ನ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ಹಾಸನ: ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ(Prajwal Revanna) ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಶ್ರೇಯಸ್ ಪಟೇಲ್(M Shreyas Patel ) ಗೆಲುವನ್ನು ದಾಖಲಿಸಿದ್ದಾರೆ. ಈ ಹಿನ್ನೆಲೆ ಹಾಸನದಲ್ಲಿ ಪ್ರಜ್ವಲ್ ಕಾರು ಡ್ರೈವರ್ ಕಾರ್ತಿಕ್‌ನನ್ನು(Car Driver Karthik) ಹೊತ್ತು ಕಾಂಗ್ರೆಸ್‌ನ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಪ್ರಜ್ವಲ್ ಸೋಲುತ್ತಿದ್ದಂತೆ ಪೆನ್‌ಡ್ರೈವ್ ಆರೋಪಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಆರೋಪಿಗಳಾದ ಕಾರ್ತಿಕ್, ಪುಟ್ಟರಾಜು ಜೊತೆ ಸಂಭ್ರಮಾಚರಣೆ ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: ಮೋದಿಗೆ ಮತ್ತೆ ಅಧಿಕಾರ ನೀಡಿದ ಸಮೀಕ್ಷೆ, ಷೇರುಮಾರುಕಟ್ಟೆಯಲ್ಲಿ 14 ಲಕ್ಷ ಕೋಟಿ ರೂ ಲಾಭ!