ಡಿಕೆ ಶಿವಕುಮಾರ್‌ಗೆ IMA ಸಂಬಂಧ ಇತ್ತಾ? ಜಮೀರ್ ಅಹಮ್ಮದ್ ಖಾನ್ ಟಾಂಗ್

ಐಎಂಎ ಲಿಂಕ್ ಹಿನ್ನೆಲೆಯಲ್ಲಿ ಇಡಿ ದಾಳಿ ಮಾಡಿದೆ ಎನ್ನಲಾಗುತ್ತಿದೆ. ಇನ್ನು ಈ ಬಗ್ಗೆ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿದ್ದು, ಡಿಕೆಶಿ ಮನೆ ಮೇಲೆ ದಾಳಿಯಾಗಿತ್ತು..ಅವರಿಗೂ ಐಎಂಎ ಲಿಂಕ್ ಸಂಬಂಧ ಇತ್ತಾ ಎಂದು ಟಾಂಗ್ ಕೊಟ್ಟಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಆ.09): ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ನಿವಾಸದ ಮೇಲೆ ಇಡಿ ದಾಳಿಯಾಗಿದ್ದು, ಹಲವು ಪ್ರಮುಖ ದಾಖಲೆಗಳನ್ನ ಇಡಿ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಐಎಂಎ ಲಿಂಕ್ ಹಿನ್ನೆಲೆಯಲ್ಲಿ ಇಡಿ ದಾಳಿ ಮಾಡಿದೆ ಎನ್ನಲಾಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಮೀರ್ ಭವ್ಯ ಬಂಗಲೆಯ ಮೌಲ್ಯ ಎಷ್ಟು ? ನೂರಾರು ಕೋಟಿ ಒಡೆಯನಾಗಿದ್ದೇಗೆ? ಫುಲ್ ಡಿಟೇಲ್ಸ್

ಇನ್ನು ಈ ಬಗ್ಗೆ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯಿಸಿದ್ದು, ಡಿಕೆಶಿ ಮನೆ ಮೇಲೆ ದಾಳಿಯಾಗಿತ್ತು..ಅವರಿಗೂ ಐಎಂಎ ಲಿಂಕ್ ಸಂಬಂಧ ಇತ್ತಾ ಎಂದು ಟಾಂಗ್ ಕೊಟ್ಟಿದ್ದಾರೆ. 

Related Video