ಕರ್ನಾಟಕದಲ್ಲಿ ಮತ್ತೆ ಮುನ್ನೆಲೆಗೆ ಬಂದ ಕಮೀಷನ್, ಶಾಸಕ, ಸಚಿವರ ವಿರುದ್ಧ ಸ್ಫೋಟಕ ಆರೋಪ

ಕರ್ನಾಟಕದಲ್ಲಿ ಮತ್ತೆ ಪರ್ಸೆಂಟೇಜ್ ಆರೋಪ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಆಗಸ್ಟ್.24):ಕರ್ನಾಟಕದಲ್ಲಿ ಮತ್ತೆ ಪರ್ಸೆಂಟೇಜ್ ಆರೋಪ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಗುತ್ತಿಗೆದಾರರಿಂದ ಮತ್ತೊಂದು ಸ್ಫೋಟಕ ಆರೋಪ, ಲಂಚದ ಪರ್ಸೆಂಟೇಜ್ ಏರಿಕೆ!

ಕರ್ನಾಟಕ ಬಿಜೆಪಿ ಸರ್ಕಾರದ ಆಡಳಿತದಲ್ಲಿ ನಡೆದಿರುವ ಭ್ರಷ್ಟಾಚಾರ ಹಾಗೂ ಪರ್ಸೆಂಟೇಜ್ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೊಂದು ಬಾಂಬ್ ಸಿಡಿಸಿದ್ದು,ಪರ್ಸೆಂಟೇಜ್ ಆರೋಪ ಮತ್ತೆ ಜೀವ ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಏನೆಲ್ಲಾ ಆರೋಪ ಮಾಡಿದ್ದಾರೆ ಎನ್ನುವುದನ್ನು ನೋಡಿ...

Related Video