
ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಬೀದಿಗಿಳಿದು ಗುತ್ತಿಗೆದಾರರ ಪ್ರತಿಭಟನೆ! Contractor Bills Pending
ರಾಜ್ಯ ಸರ್ಕಾರವು ಗುತ್ತಿಗೆದಾರರಿಗೆ 64 ಸಾವಿರ ಕೋಟಿ ರೂಪಾಯಿಗಳ ಬಿಲ್ ಬಾಕಿ ಉಳಿಸಿಕೊಂಡಿದೆ. ಕಳೆದ 3 ವರ್ಷಗಳಲ್ಲಿ ನಡೆದ ಕಾಮಗಾರಿಗಳ ಬಿಲ್ ಪಾವತಿಯಾಗದೆ ಬಾಕಿ ಉಳಿದಿದ್ದು, ಬೆಂಗಳೂರಿನಲ್ಲಿ 12 ಸಾವಿರ ಕೋಟಿ, ಬೆಳಗಾವಿಯಲ್ಲಿ 3200 ಕೋಟಿ, ಮೈಸೂರಿನಲ್ಲಿ 2100 ಕೋಟಿ ರೂಪಾಯಿಗಳು ಸೇರಿವೆ. ಉತ್ತರ ಕರ್ನಾಟಕ ಗುತ್ತಿಗೆದಾರರ ಸಂಘವು ಜಿಲ್ಲಾವಾರು ಬಾಕಿ ಹಣದ ಪಟ್ಟಿಯನ್ನು ಬಿಡುಗಡೆ ಮಾಡಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared