ನಿಜವಾಯ್ತು ಕಾಪ್ಸ್ ಚುನಾವಣೋತ್ತರ ಸಮೀಕ್ಷೆ:ಬಿಜೆಪಿಗೆ 15, ಕಾಂಗ್ರೆಸ್ 11,ಜೆಡಿಎಸ್‌ಗೆ 2 ಸ್ಥಾನ ಎಂದಿದ್ದ ಸರ್ವೆ
ಕಾಪ್ಸ್ ಚುನಾವಣೋತ್ತರ ಸಮೀಕ್ಷೆ ನಿಜವಾಗಿದ್ದು, ಬಿಜೆಪಿಗೆ 15, ಕಾಂಗ್ರೆಸ್ 11 ಹಾಗೂ ಜೆಡಿಎಸ್ 2 ಸ್ಥಾನ ಎಂದು ಈ ಸರ್ವೆ ಹೇಳಿತ್ತು.
ಕಾಪ್ಸ್ ಚುನಾವಣೋತ್ತರ ಸಮೀಕ್ಷೆ(Cops post election survey) ನಿಜವಾಗಿದ್ದು, ಹಾಸನದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಈ ಸಮೀಕ್ಷೆ ಹೇಳಿತ್ತು. ಬಿಜೆಪಿಗೆ(BJP) 15, ಕಾಂಗ್ರೆಸ್(Congress) 11 ಹಾಗೂ ಜೆಡಿಎಸ್(JDS) 2 ಸ್ಥಾನ ಎಂದು ಸರ್ವೆ ಹೇಳಿತ್ತು. ಕಾಪ್ಸ್ ಸಮೀಕ್ಷೆ ವಾಸ್ತವಕ್ಕೆ ಹತ್ತಿರವಾಗಿರುವುದು ಸಾಬೀತಾಗಿದೆ. ಕಾಂಗ್ರೆಸ್ 9 ಸ್ಥಾನ, ಬಿಜೆಪಿ 17, ಜೆಡಿಎಸ್ ಎರಡು ಸ್ಥಾನ ಗೆದ್ದಿವೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ ಚಿಕ್ಕಮಗಳೂರು,ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಬೆಂಗಳೂರು ಗ್ರಾ. ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ,ಬಾಗಲಕೋಟೆ, ವಿಜಯಪುರ, ಹಾವೇರಿ, ಧಾರವಾಡ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಈ ಸಮೀಕ್ಷೆ ಹೇಳಿತ್ತು. ಜೂ.2ರಂದು 'ಕನ್ನಡಪ್ರಭ'ದಲ್ಲಿ ಪ್ರಕಟವಾಗಿದ್ದ ಕಾಪ್ಸ್ ಚುನವಣೋತ್ತರ ಸಮೀಕ್ಷೆ.
ಇದನ್ನೂ ವೀಕ್ಷಿಸಿ: Narendra Modi: ಎನ್‌ಡಿಎಗೆ ಹ್ಯಾಟ್ರಿಕ್ ಗೆಲುವು..1962ರ ಬಳಿಕ ಸತತ 3ನೇ ಬಾರಿ ಗೆದ್ದ ಮೊದಲ ಸರ್ಕಾರ!