ನಾನೇನು ಹೆದರಿಕೊಳ್ತಿನಾ? ನೋಟಿಸ್ ಬಂಡವಾಳ ಏನು ನನಗೆ ಗೊತ್ತಿಲ್ವಾ..? ಗುಡುಗಿದ ಸಿದ್ದು

 ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ,  ನಾನೇನು ಹೆದರಿಕೊಳ್ತಿನಾ? ನೋಟಿಸ್ ಬಂಡವಾಳ ಏನು ನನಗೆ ಗೊತ್ತಿಲ್ವಾ..? ಎಂದು ಗುಡುಗಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರು, (ಆ.01): ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ಲೀಗಲ್ ನೋಟಿಸ್ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಬಿಜೆಪಿ: ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್

 ಈ ಬಗ್ಗೆ ಇಂದು (ಶನಿವಾರ) ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನಾನೇನು ಹೆದರಿಕೊಳ್ತಿನಾ? ನೋಟಿಸ್ ಬಂಡವಾಳ ಏನು ನನಗೆ ಗೊತ್ತಿಲ್ವಾ..? ಎಂದು ಗುಡುಗಿದ್ದಾರೆ.

Related Video