ಬಿಜೆಪಿ ವಿರುದ್ಧ ತೊಡೆತಟ್ಟಿ ನಿಂತ ಪ್ರಹ್ಲಾದ್ ಜೋಶಿ ಆಪ್ತ: ಚುನಾವಣೆಯಲ್ಲಿ ಗುರು-ಶಿಷ್ಯರ ಕದನ

ಹುಬ್ಬಳ್ಳಿ_ಧಾರವಾಡ ಅವಳಿ ನಗರದಲ್ಲಿ ಮಹಾನಗರ ಪಾಲಿಕೆ ಚುಣಾವಣೆಯ ಕಾವು ರಂಗೇರಿದೆ...ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಿಷ್ಯ ಈರೇಶ ಅಂಚಟಗೇರಿ ಅವರಿಗೆ ಅವರ ಶಿಷ್ಯ ಮಂಜುನಾಥ ನಡಟ್ಟಿ ಶಾಕ್ ಕೊಡಲು ಮುಂದಾಗಿದ್ದಾರೆ.

Share this Video
  • FB
  • Linkdin
  • Whatsapp

ಧಾರವಾಡ, (ಆ.30): ಹುಬ್ಬಳ್ಳಿ_ಧಾರವಾಡ ಅವಳಿ ನಗರದಲ್ಲಿ ಮಹಾನಗರ ಪಾಲಿಕೆ ಚುಣಾವಣೆಯ ಕಾವು ರಂಗೇರಿದೆ...ಇನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಿಷ್ಯ ಈರೇಶ ಅಂಚಟಗೇರಿ ಅವರಿಗೆ ಅವರ ಶಿಷ್ಯ ಮಂಜುನಾಥ ನಡಟ್ಟಿ ಶಾಕ್ ಕೊಡಲು ಮುಂದಾಗಿದ್ದಾರೆ.

ಶ್ರೀರಾಮುಲುಗೆ ಹಾರ ಹಾಕಿ ಜೈ ಎಂದ ಜೆಡಿಎಸ್‌ ಅಭ್ಯರ್ಥಿ ಪತಿ

ಲೋಕಲ್ ಪೈಟ್ ನಲ್ಲಿ ನಾನಾ ನೀನಾ ಅನ್ನೋ ಪ್ರಶ್ನೆ ಎದ್ದು ಕಾಣ್ತಾ ಇದೆ...ಇನ್ನು ಗುರು ಶಿಷ್ಯರ ಮಧ್ಯ ಪೈಪೋಟಿ ನಡೆದಿದೆ. ಈ ಕುರಿತು ಒಂದು ವರದಿ ಇಲ್ಲಿದೆ...

Related Video