Asianet Suvarna News Asianet Suvarna News

ಕಾಂಗ್ರೆಸ್ ಶಾಸಕಾಂಗ ಸಭೆ: ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಕರೆದ ಸಭೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಸೆ.07) ಸಂಜೆ ಮಹತ್ವದ ಸಭೆ ನಡೆಯಲಿದೆ.   ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸೆಪ್ಟೆಂಬರ್ 13 ರಿಂದ ನಡೆಯುವ ಅಧಿವೇಶನ ಹಾಗೂ ಪಾಲಿಕೆ ಚುನಾವಣೆಯಲ್ಲಿ ಉಂಟಾಗಿರುವ ಸೋಲಿನ ಆತ್ಮಾವಲೋಕನ ನಡೆಯಲಿದೆ.

ಬೆಂಗಳೂರು, (ಸೆ.07): ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಸೆ.07) ಸಂಜೆ ಮಹತ್ವದ ಸಭೆ ನಡೆಯಲಿದೆ.   ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಸೋಲು-ಗೆಲುವುಗಳು ನಿರೀಕ್ಷಿತ, ಹೋರಾಟ ನಿರಂತರ: ಸಿದ್ದರಾಮಯ್ಯ ಮನದ ಮಾತು

ಈ ಸಭೆಯಲ್ಲಿ ಸೆಪ್ಟೆಂಬರ್ 13 ರಿಂದ ನಡೆಯುವ ಅಧಿವೇಶನ ಹಾಗೂ ಪಾಲಿಕೆ ಚುನಾವಣೆಯಲ್ಲಿ ಉಂಟಾಗಿರುವ ಸೋಲಿನ ಆತ್ಮಾವಲೋಕನ ನಡೆಯಲಿದೆ.

Video Top Stories